ಮಂಗಳೂರು, ಅ.10: ವಿಶ್ವ ಮಾನಸಿಕ ಸ್ವಾಸ್ಥ್ಯ ದಿನಾಚರಣೆಯ ಪ್ರಯುಕ್ತ ಕೆಎಂಸಿ ಮತ್ತು ವೆನ್ಲಾಕ್ ಆಸ್ಪತ್ರೆ, ಕಾನೂನು ಸೇವೆಗಳ ಪ್ರಾಧಿಕಾರ, ಮತ್ತು ಮನಸ್ವಿನಿ ಮಂಗಳೂರು ಸಹಯೋಗದಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯ ಆರ್ಎಪಿಸಿ ಕಾನ್ಫರೆನ್ಸ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಯಿತು.
ಹೆಚ್ಚಿನ ಸಂಖ್ಯೆಯ ವೈದಕೀಯ ವಿಧ್ಯಾರ್ಥಿಗಳು ಈ ಸಂಧರ್ಭದಲ್ಲಿ ಪಾಲ್ಗೊಂಡು ಮಾನಸಿಕ ಸ್ವಾಸ್ಥ್ಯ ದಿನಾಚರಣೆಯ ಬಗ್ಗೆ ಸಾಕ್ಷ ಪ್ರದರ್ಶನ ನೀಡಿದರು.









