ಕರ್ನಾಟಕ

ಪೆಟ್ರೋಲ್, ಡೀಸೆಲ್‌ 2 ರೂಪಾಯಿ ಅಗ್ಗ

Pinterest LinkedIn Tumblr

petrol

ನವದೆಹಲಿ (ಪಿಟಿಐ): ಪೆಟ್ರೋಲ್‌ ಮತ್ತು ಡೀಸೆಲ್‌ ದರ ಪ್ರತಿ ಲೀಟರ್‌ಗೆ ತಲಾ ₨ 2 ಕಡಿಮೆಯಾಗಿದೆ. ಬುಧವಾರ ಮಧ್ಯರಾತ್ರಿಯಿಂದಲೇ ಇದು ಜಾರಿಗೆ ಬಂದಿದೆ.

ಬೆಂಗಳೂರು : ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಕೆಯಾಗಿದ್ದು, ಬುಧ ವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಬೆಂಗಳೂರು ನಗರದಲ್ಲಿ ಪೆಟ್ರೋಲ್‌ ಬೆಲೆಯಲ್ಲಿ ₨ 2.68 ಕಡಿಮೆಯಾಗಿದ್ದು, ಡೀಸೆಲ್‌ ಬೆಲೆಯಲ್ಲಿ ₨ 2.46 ಇಳಿಕೆಯಾಗಿದೆ.

ದೆಹಲಿಯಲ್ಲಿ ದುಬಾರಿ: ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ವ್ಯಾಟ್‌ ದರ ಹೆಚ್ಚಿಸಲು ಎಎಪಿ ಸರ್ಕಾರ ನಿರ್ಧರಿಸಿರುವ ಕಾರಣ ದೆಹಲಿಯಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಬುಧವಾರ ಮಧ್ಯರಾತ್ರಿಯಿಂದಲೇ ಏರಿಕೆ ಆಗಿದೆ.

ಪ್ರತಿ ಲೀಟರ್‌ಗೆ ಪೆಟ್ರೋಲ್‌ ದರ ₨ 2.78 (₨ 69.43) ಮತ್ತು ಡೀಸೆಲ್‌ ದರ ₨ 1.83 (₨ 52.07) ಹೆಚ್ಚಾಗಿದೆ.

Write A Comment