ಕನ್ನಡ ವಾರ್ತೆಗಳು

ಬಾಳೆಗಿಡದ ಮಧ್ಯೆ ಬಾಳೆಗೊನೆ…!

Pinterest LinkedIn Tumblr

ಕುಂದಾಪುರ:ಬಾಳೆಗಿಡಗಳ ಮೇಲಿನಿಂದ ಬಾಳೆಗೊನೆ ಬೆಳೆಯುವುದು ಸರ್ವೇ ಸಾಮಾನ್ಯ. ಆದರೆ ಗಂಗೊಳ್ಳಿಯ ಶ್ರೀನಿವಾಸ ಹೊಳ್ಳ ಎಂಬುವರ ಬಾಳೆ ತೋಟದಲ್ಲಿ ಬೆಳೆದು ನಿಂತಿರುವ ಬಾಳೆ ಗಿಡವೊಂದರಲ್ಲಿ ಗಿಡದ ಮಧ್ಯದಲ್ಲಿ ಬಾಳೆಗೊನೆ ಬೆಳೆದು ನಿಂತಿದೆ.

Gangolli_Balegone_Photo

 

ಈ ಅಪರೂಪದ ದೃಶ್ಯವನ್ನು ನೋಡಿದ ಸ್ಥಳೀಯ ಜನರು ಆಶ್ಚರ್ಯಚಕಿತರಾಗಿದ್ದಾರೆ. ಈ ಸುಂದರ ದೃಶ್ಯವನ್ನು ಗಂಗೊಳ್ಳಿಯ ಸುರಭಿ ಸ್ಟುಡಿಯೋ ಮಾಲೀಕರಾಗಿರುವ ಕೃಷ್ಣ ಖಾರ್ವಿ ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದ್ದಾರೆ.

Write A Comment