ಕರ್ನಾಟಕ

ಗುಂಡಿಕ್ಕಿ ಮೂರ್ನಾಡು ಗ್ರಾಮ ಪಂಚಾಯತ್ ಸದಸ್ಯನ ಹತ್ಯೆ

Pinterest LinkedIn Tumblr

shotಮಡಿಕೇರಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಗುಂಡು ಹಾರಿಸಿ ಗ್ರಾಮ ಪಂಚಾಯತ್ ಸದಸ್ಯನ ಹತ್ಯೆ ಮಾಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬಲಮುರಿ ಗ್ರಾಮದ ಪಂಚಾಯತ್ ಸದಸ್ಯ 35 ವರ್ಷದ ಗಣೇಶ್ ಎಂಬುವರನ್ನು ಸಾಮ್ರಾಟ್ ಎಂಬಾತ ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ನಾಪೋಕ್ಲು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯ ಪತ್ತೆಗೆ ಜಾಲ ಬೀಸಿದ್ದಾರೆ.

Write A Comment