ಮಂಗಳೂರು,ನ.12: ಜವಾಹರ್ ಲಾಲ್ ನೆಹರು ಅವರ 125 ನೇ ಜನ್ಮದಿನಾಚರಣೆ ಪ್ರಯುಕ್ತ ನವೆಂಬರ್ 14 ಮತ್ತು 15 ರಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ನಡೆಯಲಿರುವ ಮಕ್ಕಳ ಹಬ್ಬದ ಕುರಿತು ಪೂರ್ವ ಸಿದ್ದತೆಗಳ ಬಗ್ಗೆ ಮಾನ್ಯ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಪೋಲೀಸು ಅಧಿಕಾರಿಗಳು, ಮಹಾನಗರಪಾಲಿಕೆ ಹಾಗೂ ಇತರೆ ಇಲಾಖಾಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
ಕನ್ನಡ ವಾರ್ತೆಗಳು

