ರಾಷ್ಟ್ರೀಯ

ಅಮಾನತು ಪ್ರಶ್ನಿಸಿ ಸಿಎಸ್‌ಕೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

Pinterest LinkedIn Tumblr

CSK-fansಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 6ನೇ ಆವೃತ್ತಿಯ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ 2 ವರ್ಷಗಳ ಅವಧಿಗೆ ಅಮಾನತು ಪ್ರಶ್ನಿಸಿ ಚೆನ್ನೈ ಸೂಪರ್ ಕಿಂಗ್ಸ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.

ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಲೋಧಾ ಸಮಿತಿ ನೀಡಿದ್ದ ವರದಿ ಅನ್ವಯ ಕಳೆದ ಜುಲೈ 14 ರಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳನ್ನು 2 ವರ್ಷಗಳ ಅವಧಿಗೆ ಅಮಾನತು ಮಾಡಲಾಗಿತ್ತು.

Write A Comment