
ಮ೦ಗಳೂರು ಜ.22 :ನಗರದ ಕರ್ನಾಟಕ ಪಾಲಿಟೆಕ್ನಿಕ್ ಆವರಣದಲ್ಲಿ ಸಣ್ಣ ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಘದ ಆಶ್ರಯದಲ್ಲಿ ನಡೆಸುತ್ತಿರುವ ಎರಡು ದಿನಗಳ ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಎನ್. ವಿನಯ ಹೆಗ್ಡೆ ಚಾಲನೆ ನೀಡಿದರು.

ಎನ್.ಎಮ್.ಪಿ.ಟಿ. ಯ ಚೆರ್ಮೆನ್ ಪಿ.ಸಿ.ಪರಿದಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಹೆಚ್ಚಿನ ವಿವರ ನಿರೀಕ್ಷಿಸಿರಿ….