ಅಂತರಾಷ್ಟ್ರೀಯ

ಬಾಗ್ದಾದ್​ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ, 29 ಸಾವು

Pinterest LinkedIn Tumblr

1-Iraq-WEB1ಹಿಲ್ಲಾ: ದಕ್ಷಿಣ ಬಾಗ್ದಾದ್​ನ ಹಿಲ್ಲಾ ಪ್ರದೇಶದಲ್ಲಿ ಚೆಕ್​ಪೋಸ್ಟ್ ಬಳಿ ಆತ್ಮಾಹುತಿ ಬಾಂಬರ್ ಕಾರ್ ಬಾಂಬ್ ಸ್ಫೋಟಿಸಿದ ಪರಿಣಾಮ 29 ಜನರು ಮೃತರಾಗಿ, 47 ಜನರು ಗಾಯಗೊಂಡಿದ್ದಾರೆ.

ಉಗ್ರರು ಚೆಕ್​ಪೋಸ್ಟ್​ನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಹಿಲ್ಲಾ ಪ್ರದೇಶದಲ್ಲಿ ಹೆಚ್ಚು ಜನರು ಓಡಾಡುವ ಸಂದರ್ಭದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವ ಪೈಕಿ 11 ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Write A Comment