ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮತ್ತೆ ಬಿಜೆಪಿ ಪಾಲಿಗೆ ಬಂದಿದ್ದು, ಬಿಜೆಪಿಯ ಮಂಜುಳಾ ಅಕ್ಕೂರ ಮೇಯರ್ ಮತ್ತು ಲಕ್ಷ್ಮೀ ಉಪ್ಪಾರ ಉಪಮೇಯರ್ ಆಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ನೂತನ ಮೇಯರ್ ಹಾಗೂ ಉಪ ಮೇಯರ್ ಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅಭಿನಂದನೆ ಸಲ್ಲಿಸಿದರು.