ಜಮ್ಮು(ಪಿಟಿಐ): ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶನಿವಾರ ಭಾರತೀಯ ಸೇನೆ ನಡೆಸಿದ ಎನ್ಕೌಂಟರ್ನಲ್ಲಿ ಐವರು ಉಗ್ರರು ಹತ್ಯೆಯಾಗಿದ್ದಾರೆ.
ಇಂದು ನಡೆದ ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ರಕ್ಷಣಾ ಪಡೆಯ ವಕ್ತಾರ ಎಸ್.ಡಿ. ಗೋಸ್ವಾಮಿ ತಿಳಿಸಿದ್ದಾರೆ.
ರಾಷ್ಟ್ರೀಯ
Comments are closed.