ಸ್ಕಂದ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಸನ್ನ ಮತ್ತು ಶಶಿಕಲಾ ಬಾಲಾಜಿ ನಿರ್ಮಿಸುತ್ತಿರುವ ‘ನೀರ್ದೋಸೆ’ ಚಿತ್ರಕ್ಕೆ ರೀರೆಕಾರ್ಡಿಂಗ್ ನಡೆಯುತ್ತಿದೆ. ಅನೂಪ್ ಸಂಗೀತ ನೀಡಿರುವ ಚಿತ್ರದ ಹಾಡುಗಳ ಸಿ.ಡಿ ಸದ್ಯದಲ್ಲೇ ಬಿಡುಗಡೆಯಾಗಲಿದೆ.
ವಿಜಯ್ಪ್ರಸಾದ್ ನಿರ್ದೇಶನದ ಈ ಚಿತ್ರದಲ್ಲಿ ಜಗ್ಗೇಶ್ ಅಭಿನಯಿಸಿದ್ದಾರೆ. ಹರಿಪ್ರಿಯ, ದತ್ತಣ್ಣ, ಸುಮನ್ ರಂಗನಾಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Comments are closed.