
ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಪವಿತ್ರ ರಂಜಾನ್ ಮಾಸದಲ್ಲಿ ನಡೆಸಲಾಗುತಿರುವ ರಕ್ತದಾನ ಅಭಿಯಾನದಲ್ಲಿ ಜೂನ್ 17ನೇ ತಾರೀಕು ಶುಕ್ರವಾರ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ದುಬಾಯಿ ಅಲ್ ನಾದಾ ದಲ್ಲಿರುವ ರಿವಾ ಲೇಸರ್ ಮೆಡಿಕಲ್ ಸೆಂಟರ್ ನಲ್ಲಿ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.











ಕೊಡಗು ದಕ್ಷಿಣ ಕನ್ನಡ ಗೌಡ ಸಮಾಜ ಸದಸ್ಯರು ಮತ್ತು ಇನ್ನಿತರ ಸ್ನೇಹಿತ ಮಿತ್ರರು ಭಾಗವಹಿಸಿ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಿದರು.
ಕೊಡಗು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ರಕ್ತ ದಾನ ಶಿಬಿರ ರಿವಾ ಲೇಸರ್ ಮೆಡಿಕಲ್ ಸೆಂಟರ್ ಮತ್ತು ಲತಿಫಾ ಹಾಸ್ಪಿಟಲ್ ಸಹಯೋಗದೊಂದಿಗೆ ನಡೆದ ಪವಿತ್ರ ಕಾರ್ಯಕ್ರಮ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ಒಗ್ಗೂಡಿ ಆಯೋಜಿಸಿ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಸರ್ವರೂ ಭಾಗಿಗಳಾದರು.















Comments are closed.