
ಬೆಂಗಳೂರು: ಬ್ಯೂಟಿ ಪಾರ್ಲರ್ ಕೆಲಸ ಕೊಡಿಸುವುದಾಗಿ ಹೊರರಾಜ್ಯಗಳಿಂದ ಯುವತಿ ಯರನ್ನು ಕರೆತಂದು ವೇಶ್ಯಾವಾಟಿಕೆಗೆ ದೂಡಿದ್ದ 12 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ಪಶ್ಚಿಮ ಬಂಗಾಳದ ಇಬ್ಬರು ಹಾಗೂ ಕರ್ನಾಟಕದ ಒಬ್ಬ ಯುವತಿಯನ್ನು ರಕ್ಷಿಸಿದ್ದಾರೆ.
ರಾಜರಾಜೇಶ್ವರಿ ನಗರದ ಬಸವೇಶ್ವರ ಸರ್ಕಲ್ನ ಕಾಂಪ್ಲೆಕ್ಸ್ವೊಂದರಲ್ಲಿ ಮಸಾಜ್ ಪಾರ್ಲರ್ ಹೆಸರಿನಲ್ಲಿ ಈ ದಂಧೆ ನಡೆಸುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
Comments are closed.