
ಬೆಂಗಳೂರು: ಕಾವೇರಿಗಾಗಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ರಾಜ್ಯದಿಂದ ತಮಿಳುನಾಡಿಗೆ ತೆರಳಬೇಕಿದ್ದ ಕೆಎಸ್ಆರ್ಟಿಸಿಯ 700 ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಪ್ರತಿಭಟನಾನಿರತರು ರಾಜ್ಯದಲ್ಲಿ ತಮಿಳುನಾಡು ನೋಂದಣಿಯ ಲಾರಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸಾರಿಗೆ ಸಂಸ್ಥೆ ರಾಜ್ಯದಿಂದ ತಮಿಳುನಾಡಿಗೆ ಬಸ್ ಓಡಿಸದಿರಲು ನಿರ್ಧರಿಸಿದೆ.
Comments are closed.