1971 ರಲ್ಲಿ ಭಾರತ ಹಾಗು ಪಾಕಿಸ್ತಾನದ ಮಧ್ಯೆ ನಡುವೆ ನಡೆದ ಯುದ್ಧಕ್ಕೆ ಸಂಬಂಧಿಸಿ ಅಂದಿನ ಭಾರತದ ಪ್ರಧಾನಿ ಇಂದಿರಾ ಗಾಂಧಿಯವರು ನೀಡಿದ ಸಂದರ್ಶನ ಸಾಮಾಜಿಕ ತಾಣಗಳಲ್ಲಿ ಹರಟಿದಾಡುತ್ತಿದೆ. ಈ ಯುದ್ಧ ಪಾಕಿಸ್ತಾನದಿಂದ ಪೂರ್ವ ಪಾಕಿಸ್ತಾನ(ಬಾಂಗ್ಲಾದೇಶ)ವನ್ನು ಮುಕ್ತಗೊಳಿಸಿ, ವಿಶ್ವ ಭೂಪಟದಲ್ಲಿ ಬಾಂಗ್ಲಾದೇಶವೆಂಬ ಒಂದು ಹೊಸ ದೇಶವನ್ನೇ ಸೃಷ್ಟಿಸಿತು. ಜೊತೆಗೆ ಭಾರತ ತನ್ನ ಸಾಮರ್ಥ್ಯದ ಬಗ್ಗೆ ಇಡೀ ವಿಶ್ವಕ್ಕೆ ಒಂದು ಸ್ಪಷ್ಟವಾದ ಸಂದೇಶ ರವಾನಿಸಿದ್ದು ಇದೇ ಯುದ್ಧದ ಮೂಲಕ.
ರಾಷ್ಟ್ರೀಯ
Comments are closed.