ಕರಾವಳಿ

ತಮಿಳುನಾಡು ಸಿ.ಎಂ ಜಯಲಲಿತಾ ಆರೋಗ್ಯ ಸ್ಥಿತಿ ಗಂಭೀರ : ಚೇತರಿಕೆಗೆ ಹಾರೈಸಿ ಪೂಜಾರಿಯಿಂದ ವಿಶೇಷ ಪೂಜೆ

Pinterest LinkedIn Tumblr

kudroli_poojary_prayar_1

ಮಂಗಳೂರು,ಡಿ.5: ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆರೋಗ್ಯ ಸ್ಥಿತಿ ಚಿಂತಾಜನಕ ಸ್ಥಿತಿಗೆ ತಲುಪಿರುವ ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರು ಸೋಮವಾರ ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

kudroli_poojary_prayar_2 kudroli_poojary_prayar_3 kudroli_poojary_prayar_4 kudroli_poojary_prayar_5 kudroli_poojary_prayar_6 kudroli_poojary_prayar_7

ಶ್ರೀ ಕ್ಷೇತ್ರದ ಆಡಳಿತಾ ಮಂಡಳಿ ಸದಸ್ಯ ಎಚ್.ಎಸ್.ಸಾಯಿರಾಂ, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಮಹಾಬಲ ಮಾರ್ಲಾ, ಹರಿಕೃಷ್ಣ ಬಂಟ್ವಾಳ್ ಹಾಗೂ ಕಾಂಗ್ರೆಸ್‌ನ ಕೆಲವು ಕಾರ್ಯಕರ್ತರು ಮತ್ತು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Comments are closed.