ಕುಂದಾಪುರ: ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ಚಂಡಿಕಾ ಹೋಮ ಸೇವೆಯನ್ನು ಮಾಡಿಸಿದರು.

ಈ ಸಂದರ್ಭದಲ್ಲಿ ಶ್ರಿ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯವರಾದ ಎಚ್. ಕೃಷ್ಣಮೂರ್ತಿ ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಕೆ.ರಮೇಶ ಗಾಣಿಗ , ನರಸಿಂಹ ಹಳಗೇರಿ ಮೊದಲಾದವರು ದೇವಳದ ವತಿಯಿಂದ ಸ್ವಾಗತಿಸಿದರು.
Comments are closed.