ಕುಂದಾಪುರ: ಖಾಸಗಿ ಬಸ್ಸು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಧಾರುಣವಾಗಿ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಬೈಂದೂರು ಹೊಸ ಬಸ್ ನಿಲ್ದಾಣದ ಸಮೀಪ ಸೋಮವಾರ ತಡರಾತ್ರಿ ನಡೆದಿದೆ.

ಸೈಂಟ್ ಥಾಮಸ್ ಕಾಲೇಜಿನ ಸಹ ಪ್ರಾಂಶುಪಾಲ ಫಾದರ್ ಅಬ್ರಹಾಂ ಕಲ್ಲಪಟ್ ಅಪಘಾತದಲ್ಲಿ ಮೃತಪಟ್ಟವರು.
ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Comments are closed.