
ಚಿತ್ರದುರ್ಗ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರೋ ಭಾವನಾ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವದ ವೇಳೆ ಸಮಾಜದ ಮಹಿಳೆಯರೊಂದಿಗೆ ರಸ್ತೆ ಮಧ್ಯೆ ನೃತ್ಯ ಮಾಡಿದ್ದಾರೆ.
ನಗರದ ಕರುವಿನಕಟ್ಟೆ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭರ್ಜರಿ ಸ್ಟೆಪ್ಸ್ ಹಾಕಿದ ಭಾವನಾ ನೆರೆದಿದ್ದ ಜನರನ್ನು ರಂಜಿಸಿದರು.
ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಕ್ಷೇತ್ರದ ಜನರೊಂದಿಗೆ ಭಾವನಾ ಹೆಚ್ಚಾಗಿಯೇ ಬೆರೆಯುತ್ತಿದ್ದಾರೆ.
Comments are closed.