ಕುಂದಾಪುರ: ಚಿತ್ರ ನಟ ರಾಘವೇಂದ್ರ ರಾಜ್ ಕುಮಾರ್ ಕುಟುಂಬ ಸಮೇತರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ಚಂಡಿಕಾ ಹೋಮ ವಿಷೇಶ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರಿ ದೇವಳದ ಪರವಾಗಿ ಕಾರ್ಯನಿರ್ವಹಣಾಧಿಕಾರಿ ಜಿ.ಸಿ ಜನಾರ್ಧನ್ ಇವರು ಸನ್ಮಾಸಿದರು. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ಹಾಗೂ ಗುತ್ತಿಗೆದಾರರಾದ ಕಾಪು ವಾಸುದೇವ ಶೆಟ್ಟಿ ಜೊತೆಗಿದ್ದರು.
Comments are closed.