ಮನೋರಂಜನೆ

ಇದು ಜಡ್ಜ್ & ಲಾಯರ್ ನಡುವಿನ ಪ್ರೇಮ ಕಥೆ

Pinterest LinkedIn Tumblr


ಬೆಂಗಳೂರು: ಸುಧೀರ್ ಶಾನುಭೋಗ್ ನಿರ್ದೇಶನದ ಚೊಚ್ಚಲ ಚಿತ್ರ ಅನಂತು v/s ನುಸ್ರತ್ ಟೀಸರ್ ಬಿಡುಗಡೆಯಾಗಿದ್ದು ಎಲ್ಲರ ಗಮನ ಸೆಳೆಯುತ್ತಿದೆ. ಶಾನುಭೋಗ್ ಅವರ ಈ ಚಿತ್ರದಲ್ಲಿ ವಿನಯ್ ರಾಜ್ ಕುಮಾರ್, ಲತಾ ಹೆಗಡೆ, ರವಿಶಂಕರ್, ಬಿ ಸುರೇಶ್, ಗುರು ಪ್ರಸಾದ್, ಸುಚೀಂದ್ರ ಪ್ರಸಾದ್ ಮುಖ್ಯ ಭೂಮಿಕೆಯಲ್ಲಿದ್ದಾರೆ.

ಇದೊಂದು ಹಾಸ್ಯ ಪ್ರೇಮ ಕಥೆಯಾಧಾರಿತ ಸಿನಿಮಾವಾಗಿದ್ದು, ವಿನಯ್ ರಾಜ್ ಕುಮಾರ್ ವಕೀಲರ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜಡ್ಜ್ ನುಸ್ರತ್ ಫಾತಿಮಾ ಬೇಗ್ ಪಾತ್ರದಲ್ಲಿ ಲತಾ ಹೆಗಡೆ ಅಭಿನಯಿಸಿದ್ದಾರೆ. ಇದು ಅನಂತು ಮತ್ತು ನುಸ್ರತ್ ನಡುವಿನ ಪ್ರೇಮಕಥೆಯಾಗಿದೆ.

Comments are closed.