ಉಡುಪಿ: ಜಿಲ್ಲಾ ಮಟ್ಟದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮವು ನವೆಂಬರ್ 10 ರಂದು, ಬೆಳಗ್ಗೆ 10.30 ಕ್ಕೆ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ, ರಜತಾದ್ರಿ, ಮಣಿಪಾಲ, ಉಡುಪಿಯಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮಕ್ಕೆ ಸರಕಾರಿ ಅಧಿಕಾರಿ/ ನೌಕರರು ತಪ್ಪದೇ ಭಾಗವಹಿಸಬೇಕು.

ಪೂರ್ವಾನುಮತಿ ಪಡೆಯದೇ ಯಾವುದೇ ಅಧಿಕಾರಿ/ ಸಿಬ್ಬಂದಿಗಳು ಕಾರ್ಯಕ್ರಮಕ್ಕೆ ಗೈರು ಹಾಜರಾಗುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.