
ಮಂಗಳೂರು : ಶ್ರೀ ವಿಠೋಭ ರುಕುಮಾಯಿ ದೇವಸ್ಥಾನ ವಿ. ಟಿ. ರೋಡ್, ಮಂಗಳೂರು ಇದರ “ಅಖಂಡ ಭಜನಾ ಸಪ್ತಾಹ” 2018ರ ಉದ್ಘಾಟನಾ ಕಾರ್ಯಕ್ರಮ ಸೋಮವಾರ ಬೆಳಗ್ಗೆ ದೀಪ ಬೆಳಗಿಸುವ ಮೂಲಕ ವಿಧ್ಯುಕ್ತವಾಗಿ ಆರಂಭಗೊಂಡಿತು.

ಶ್ರೀ ದೇವಳದ ಆಡಳಿತ ಮಂಡಳಿಯ ಪದಾಧಿಕಾರಿಗಳು , ಮಂಗಳೂರು ದಕ್ಷಿಣ ಶಾಸಕ ಡಿ ವೇದವ್ಯಾಸ್ ಕಾಮತ್ , ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರು ಉಪಸ್ಥಿತರಿದ್ದರು.
ಚಿತ್ರ : ಮಂಜು ನೀರೇಶ್ವಾಲ್ಯ
Comments are closed.