ಕರಾವಳಿ

ತೀವ್ರ ಮಳೆ ಹಿನ್ನೆಲೆ; ಉಡುಪಿ ಜಿಲ್ಲೆಯ ಶಾಲೆ-ಕಾಲೇಜಿಗೆ ಆ.8 ಗುರುವಾರದಂದು ರಜೆ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ರೆಡ್ ಅಲರ್ಟ್ ಜಾರಿಯಲ್ಲಿದ್ದು ಆಗಸ್ಟ್ 8 ರಂದು (ಗುರುವಾರ) ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಜಿಲ್ಲಾದ್ಯಂತ ಮಳೆ ಮುಂದುವರಿದಿದ್ದು ಕೆಲವೆಡೆ ಇನ್ನೂ ಕೂಡ ನೆರೆ ಪ್ರಮಾಣ ಇಳಿಕೆಯಾಗಿಲ್ಲ. ಈ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಿಲ್ಲಾಧಿಕಾರಿಗಳು ಶಾಲೆ-ಕಾಲೇಜಿಗೆ ರಜೆ ಘೋಷಿಸಿದ್ದಾರೆ.

Comments are closed.