ರಾಷ್ಟ್ರೀಯ

ಜಯಲಲಿತಾ ಆಪ್ತೆ ಶಶಿಕಲಾರ 1600 ಕೋಟಿ ಬೇನಾಮಿ ಆಸ್ತಿ ಮುಟ್ಟುಗೋಲು

Pinterest LinkedIn Tumblr


ನವದೆಹಲಿ: ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ಜಯಲಲಿತ ಅವರ ಪರಮಾಪ್ತ ಗೆಳತಿ ವಿ ಕೆ ಶಶಿಕಲಾ ಅವರಿಗೆ ಸೇರಿದ 1600 ಕೋಟಿ ರೂ. ಬೇನಾಮಿ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಮೋದಿ ಸರ್ಕಾರ 500 ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿದ ನಂತರ ಶಶಿಕಲಾ ಅವರು ಬೇರೆ ಬೇರೆ ವ್ಯಕ್ತಿಗಳ ಹೆಸರಿನಲ್ಲಿ ಈ ಆಸ್ತಿಗಳನ್ನು ಖರೀದಿ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments are closed.