
ಹೊಸದಿಲ್ಲಿ: ಇತ್ತೀಚೆಗಷ್ಟೇ ಪ್ರಕಟವಾದ ಐತಿಹಾಸಿಕ ಅಯೋಧ್ಯೆ ತೀರ್ಪನ್ನು ಮರುಪರಿಶೀಲನಾ ಅರ್ಜಿ ಸಲ್ಲಿಸದೇ ಇರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧರಿಸಿದೆ.
ಇಂದು ಸಭೆ ಸೇರಿದ್ದ ಸುನ್ನಿ ವಕ್ಫ್ ಬೋರ್ಡ್ ಸದಸ್ಯರು ಈ ತೀರ್ಮಾನ ಕೈಗೊಂಡಿದ್ಧಾರೆ.
ವಿವಾದಿತ ರಾಮಜನ್ಮ ಭೂಮಿಯ 2.77 ಎಕರೆ ಜಾಗವನ್ನು ರಾಮಲಲ್ಲಾಗೆ ಸೇರಬೇಕು ಎಂದು ರಂಜನ್ ಗೋಗೊಯ್ ನೇತೃತ್ವದ ಸುಪ್ರೀಂ ಪೀಠ ಐತಿಹಾಸಿಕ ತೀರ್ಪು ನೀಡಿತ್ತು.
ಇಂದು ಸಭೆ ಸೇರಿದ್ದ ಸುನ್ನಿ ವಕ್ಫ್ ಬೋರ್ಡ್ನ ಏಳು ಸದಸ್ಯರಲ್ಲಿ ಆರು ಮಂದಿ ಮರುಪರಿಶೀಲನೆ ಅರ್ಜಿ ಸಲ್ಲಿಸದೇ ಇರಲು ತೀರ್ಮಾನಿಸಿದರು.
Comments are closed.