ಕುಂದಾಪುರ: ಬೈಂದೂರಿನಲ್ಲಿ ಇತ್ತೀಚೆಗಷ್ಟೇ ನಿರ್ಮಾಣಗೊಂಡ ನೂತನ ವೃತ್ತನಿರೀಕ್ಷಕರ ಕಚೇರಿಗೆ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಗೋವಿಂದ ಬಾಬು ಪೂಜಾರಿಯವರು ಕಂಪ್ಯೂಟರ್ ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಬೈಂದೂರು ವೃತ್ತನಿರೀಕ್ಷಕ ಸುರೇಶ್ ನಾಯ್ಕ್, ಟ್ರಸ್ಟ್‌ನ ಸದಸ್ಯರಾದ ರಾಘವೇಂದ್ರ ಪೂಜಾರಿ, ನಾಗರಾಜ ಪೂಜಾರಿ, ರಾಜೇಂದ್ರ ಬಿಜೂರು, ಸುಬ್ರಹ್ಮಣ್ಯ ಬಿಜೂರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
Comments are closed.