ರಾಷ್ಟ್ರೀಯ

ಗ್ಲೇಸಿಯರ್‌ನಲ್ಲಿ ಮತ್ತೆ ಹಿಮಪಾತ – ಇಬ್ಬರು ಸೇನಾ ಸಿಬ್ಬಂದಿ ಮೃತ್ಯು.

Pinterest LinkedIn Tumblr

ಸಿಯಾಚಿನ್ : ದಕ್ಷಿಣ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಸುಮಾರು 18,000 ಅಡಿಗಳಷ್ಟು ಎತ್ತರದಲ್ಲಿರುವ ಪ್ರದೇಶದಲ್ಲಿ ನಡೆದ ಹಿಮಪಾತಕ್ಕೆ ಇಬ್ಬರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಮೃತ ಸೈನಿಕರಿಬ್ಬರ ಮೃತ ದೇಹವನ್ನು ಸ್ಥಳಾಂತರಿಸಲು ಹೆಲಿಕಾಪ್ಟರ್‌ಗಳು ಸಹಾಯ ಮಾಡಿದವು ಎನ್ನಲಾಗಿದೆ.

ಕಳೆದ ಮಂಗಳವಾರ (ಡಿಸೆಂಬರ್‌19) ದಂದು ಸಿಯಾಚಿನ್ ಉತ್ತರ ಭಾಗದಲ್ಲಿ ಸಂಭವಿಸಿದ್ದ ಹಿಮಪಾತದಿಂದ ನಾಲ್ವರು ಯೋಧರು ಹಾಗೂ ಇಬ್ಬರು ನಾಗರಿಕರು ಹಿಮದಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದರು.

Comments are closed.