ಕರಾವಳಿ

ವಿಷಪೂರಿತ ಬಾವಿ ನೀರು ಕುಡಿದು ಆಸ್ಪತ್ರೆ ಸೇರಿದವರ ಆರೋಗ್ಯ ವಿಚಾರಿಸಿದ ಜಿ.ಪಂ ಅಧ್ಯಕ್ಷೆ

Pinterest LinkedIn Tumblr

ಮಂಗಳೂರು : ಇತ್ತೀಚಿಗೆ ಶಿಬಾಜೆ ಗ್ರಾಮದ ಪೆರ್ಲ ಶಾಲೆಯಲ್ಲಿ ಬಾವಿಯ ನೀರಿನಲ್ಲಿ ಕಲುಷಿತಗೊಂಡ ವಿಷಪೂರಿತ ನೀರು ಕುಡಿದು ಮಕ್ಕಳು ಅನಾರೋಗ್ಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಈ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಪಂಚಾಯತ್‍ನ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ಮಕ್ಕಳು ದಾಖಲಾಗಿದ್ದ ಬೆಳ್ತಂಗಡಿ ತಾಲೂಕು ಸಮುದಾಯ ಆಸ್ಪತ್ರೆ ಹಾಗೂ ದೇರಳಕಟ್ಟೆ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.

Comments are closed.