ಮಂಗಳೂರು : ಕೃಷಿಗೆ ಕೊಟ್ಟಿರುವ ಪ್ರಾಧಾನ್ಯತೆ, ಮಕ್ಕಳು ಮತ್ತು ಮಹಿಳಾ ಸಬಲಿಕರಣದತ್ತ ಗಮನ, ನೀರಾವರಿಗೆ ಹಾಗೂ ಕುಡಿಯುವ ನೀರಿಗೆ ಅಪಾರ ಅನುದಾನವೂ ಸೇರಿದಂತೆ, ಕರಾವಳಿ ಜಿಲ್ಲೆಯಲ್ಲಿ ಮೀನುಗಾರಿಕೆ ಮತ್ತು ಬಂದರಿಗೆ ಕೊಟ್ಟಿರುವ ಅಪಾರ ಅನುದಾನ, ಒಟ್ಟಾರೆ ಮುಖ್ಯಮಂತ್ರಿಗಳು ಮಂಡಿಸಿರುವ ಈ ಬಜೆಟ್ ಜನಹಿತ ಮತ್ತು ಜನಮತ ಪಡೆದಿದೆ ಎಂದು ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ

Comments are closed.