ಮಂಗಳೂರು: ಕೊರೊನಾ ವೈರಸ್ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಿ ರುವುದರಿಂದ ಮಂಗಳೂರು ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಗಳನ್ನು ತಾತ್ಕಾಲಿಕವಾಗಿ ಸ್ಥಗಿತ ನಿರ್ಧಾರವನ್ನು ಏಪ್ರಿಲ್ 14ರ ತನಕ ವಿಸ್ತರಿಸಲಾಗಿದೆ.
ಈ ಅವಧಿಯಲ್ಲಿ ಪ್ರೆಸ್ ಕ್ಲಬ್ ಮುಚ್ಚಿರಲಿದ್ದು, ಯಾವುದೇ ಪತ್ರಿಕಾಗೋಷ್ಠಿ ನಡೆಸಲು ಅವಕಾಶ ಇರುವುದಿಲ್ಲ. ಏ.15ರ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ತಿಳಿಸಿದ್ದಾರೆ.

Comments are closed.