
ಮಂಗಳೂರು ಆಗಸ್ಟ್ 27 : ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಪರೀಕ್ಷಾ ಶುಲ್ಕ ಪಾವತಿ ದಿನಾಂಕವನ್ನು ಆಗಸ್ಟ್ 29ರವರೆಗೆ ವಿಸ್ತರಿಸಿದೆ.
ವಿದ್ಯಾರ್ಥಿಗಳು ಎಲ್ಲಾ ಅಗತ್ಯ ದಾಖಲೆಗಳನ್ನು ಆಗಸ್ಟ್ 29ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರ ಪ್ರಕಟಣೆ ತಿಳಿಸಿದೆ.
Comments are closed.