ಹುಬ್ಬಳ್ಳಿ: ಡ್ರ#ಗ್ಸ್ ಜಾಲದಲ್ಲಿ ದೊಡ್ಡವರು, ಸಣ್ಣವರು ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡ್ರ#ಗ್ಸ್ ಜಾಲದಲ್ಲಿ ಜಮೀರ್ ಅಹ್ಮದ್ ಅವರ ವಿರುದ್ಧ ಸಾಕ್ಷ್ಯ ಇದ್ದರೆ ಗ#ಲ್ಲಿಗೇರಿಸಿ ಎಂದು ಅವರೇ ಹೇಳಿದ್ದಾರೆ. ಆಸ್ತಿ ಮು#ಟ್ಟುಗೋಲು ಹಾಕಿಕೊಳ್ಳಲಿ ಎಂದು ತಿಳಿಸಿದ್ದಾರೆ. ಸಂಬರಗಿ ಹೇಳಿದ ಮಾತ್ರಕ್ಕೆ ತನಿಖೆ ಮಾಡಲು ಆಗುವುದಿಲ್ಲ. ರಾ#ಜಕೀಯವಾಗಿ ಮು#ಗಿಸಲು ಯಾರೂ ಯಾರ ಮೇಲೆಯೂ ಆ#ರೋಪ ಮಾಡಬಾರದು ಎಂದು ಹೇಳಿದರು.
ಜಮೀರ್ ಅಹಮದ್ ಅವರನ್ನು ಸಮರ್ಥಿಸಿಕೊಳ್ಳಲು ಹೋಗಿ ಸಿದ್ದರಾಮಯ್ಯ ಅವರು ತಮ್ಮ ವ್ಯಕ್ತಿತ್ವಕ್ಕೆ ಧ#ಕ್ಕೆ ತಂದು ಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.
Comments are closed.