
ಮಂಡ್ಯ: ತಮ್ಮ ಮನೆಯ ಹಿತ್ತಲಿನಲ್ಲಿ ಅ#ಕ್ರಮವಾಗಿ ಗಾಂ#ಜಾ ಗಿಡಗಳನ್ನು ಬೆಳೆದಿದ್ದ ಇಬ್ಬರು ಆ#ರೋಪಿಗಳ ವಿರುದ್ದ ಪ್ರ#ಕರಣ ದಾಖಲಿಸಿರುವ ಕೆ.ಆರ್.ಪೇಟೆ ಗ್ರಾಮಾಂತರ ಪೋ#ಲೀಸರು ಒಬ್ಬ ಆರೋ#ಪಿಯನ್ನು ಬಂ#ಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ಬೂಕನಕೆರೆ ಹೋಬಳಿಯ ಬಳ್ಳೆಕೆರೆ ನಾಟನಹಳ್ಳಿಯ ಜೇಟ್ ಕುಂಟಣ್ಣನ ಬೋರೇಗೌಡರ ಮಗ ಮಂಜೇಗೌಡ(45) ಬಂ#ಧಿತ ಆರೋ#ಪಿಯಾಗಿದ್ದು ಇದೇ ಗ್ರಾಮದ ಮತ್ತೊಬ್ಬ ಆ`ರೋಪಿ ರಾಜೇಗೌಡ ಬಿನ್ ಲೇಟ್ ಈರೇಗೌಡ(58) ತಲೆ ಮರೆಸಿಕೊಂಡಿದ್ದಾನೆ.
ಘಟನೆಯ ವಿವರ: ಆರೋ#ಪಿಗಳಾದ ಮಂಜೇಗೌಡ ಮತ್ತು ರಾಜೇಗೌಡ ಅವರು ತಮ್ಮ ವಾಸದ ಮನೆಯ ಹಿಂಭಾಗದಲ್ಲಿ ಅ#ಕ್ರಮವಾಗಿ ಗಾಂ#ಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಎಂ.ಶಿವಮೂರ್ತಿ ಅವರ ನೇತೃತ್ವದಲ್ಲಿ ಬಿ.ನಾಟನಹಳ್ಳಿ ಗ್ರಾಮದ ಆರೋ#ಪಿಗಳ ಮನೆಗೆ ದಾ#ಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆರೋ#ಪಿಗಳಾದ ಮಂಜೇಗೌಡ ತಪ್ಪಿ#ಸಿಕೊಂಡು ಓಡಿ ಹೋಗಲು ಯತ್ನಿಸಿದ್ದಾನೆ. ಆದರೆ ಆತ ತಪ್ಪಿ#ಸಿಕೊಳ್ಳದಂತೆ ಸುತ್ತುವರಿದ ಪೊ#ಲೀಸರು ಆತನನ್ನು ಬಂ#ಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಜೇಗೌಡನನ್ನು ಹಿ#ಡಿಯುವ ಸಂದರ್ಭದಲ್ಲಿ ಎಚ್ಚೆತ್ತ ಮತ್ತೊಬ್ಬ ಆ#ರೋಪಿ ರಾಜೇಗೌಡ ತ#ಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. ಬಂಧಿತ ಆ#ರೋಪಿ ಮಂಜೇಗವಡ ತನ್ನ ಹಿಂಭಾಗದಲ್ಲಿರುವ ಸರ್ವೆ ನಂ 7/6ರಲ್ಲಿರುವ ತೆಂಗು ಮತ್ತು ಅಡಿಕೆ ಫಸಲಿನ ನಡುವೆ ಸುಮಾರು 6 ಕೆಜಿ 450 ಗ್ರಾಂ ತೂಕದ ಎರಡು ಗಾಂ#ಜಾ ಗಿಡಗಳನ್ನು ಬೆಳೆದಿದ್ದು ಪೋ#ಲಿಸರು ಮಾ#ಲು ಸಮೇತ ಆರೋ#ಪಿಯನ್ನು ಬಂ#ಧಿಸಿದ್ದಾರೆ. ಮತ್ತೊಬ್ಬ ಆ#ರೋಪಿ ರಾಜೇಗೌಡ ತನ್ನ ವಾಸದ ಮನೆಯ ಹಿತ್ತಲಿನಲ್ಲಿ ಬೆಳೆದಿದ್ದ ಸುಮಾರು 9 ಕೆಜಿ 800 ಗ್ರಾಂ ತೂಕದ ಎರಡು ಹಸಿ ಗಾಂ#ಜಾ ಗಿಡಗಳನ್ನು ಪೊ#ಲೀಸರು ವ#ಶಪಡಿಸಿಕೊಂಡಿದ್ದಾರೆ. ಆ#ರೋಪಿಗಳ ವಿರುದ್ದ ಗ್ರಾಮಾಂತರ ಠಾ#ಣೆಯಲ್ಲಿ ಪ್ರ#ಕರಣ ದಾ#ಖಲಾಗಿದ್ದು, ಆ#ರೋಪಿಗಳಿಂದ ಒಟ್ಟು 16 ಕೆಜಿ 250 ಗ್ರಾಂ ತೂಕದ ಹಸಿ ಗಾಂ#ಜಾ ಗಿಡಗಳನ್ನು ಪೊ#ಲೀಸರು ವ#ಶಪಡಿಸಿಕೊಂಡಿದ್ದಾರೆ.
Comments are closed.