
ಲಕ್ನೋ: ಚಲಿಸುತ್ತಿದ್ದ ಬಸ್ಸ್‌ನಲ್ಲಿ ಮಹಿಳೆ ಮೇಲೆ ಸಾ#ಮೂಹಿಕ ಅ#ತ್ಯಾಚಾರ ನಡೆಸಿ, ಬಳಿಕ ಮಹಿಳೆಯನ್ನು ರಸ್ತೆಯಲ್ಲಿ ಬಿಸಾಕಿ ಹೋಗಿರುವ ಅ#ಮಾನುಷ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.
ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಸಾ#ಮೂಹಿಕ ಅ#ತ್ಯಾಚಾರ ಮಾಡಿದ ಬಳಿಕ ಆ#ರೋಪಿಗಳು ಮಹಿಳೆಯನ್ನು ರಸ್ತೆಯಲ್ಲಿ ಬಿಸಾಕಿ ಹೋಗಿದ್ದಾರೆ ಎಂದು ವರದಿಯಾಗಿದೆ..
ತಂಪು ಪಾನೀಯದಲ್ಲಿ ಮ#ತ್ತು ಬರಿಸುವ ಪದಾರ್ಥ ಬೆರೆಸಿ ಮಹಿಳೆಗೆ ಕುಡಿಸಿ ಚಲಿಸುತ್ತಿದ್ದ ಬಸ್ ನಲ್ಲಿಯೇ ಅ#ತ್ಯಾಚಾರ ನಡೆಸಿ ಮಹಿಳೆಯನ್ನು ಮೀರತ್ ನ ನಡುರಸ್ತೆಗೆ ಎ#ಸೆದು ಹೋಗಿದ್ದಾರೆ. ಮಹಿಳೆ ಸ್ಥಿತಿ ಗಂ#ಭೀರವಾಗಿದ್ದು, ಅ#ರೆಪ್ರಜ್ಞೆ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದಾಳೆ.
ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಗ್ಯಾಂ#ಗ್ ರೇ#ಪ್ ಪ್ರ#ಕರಣವನ್ನು ನೆನಪಿಸುವಂತಹ ಈ ಅ#ಮಾನುಷ ಪ್ರ#ಕರಣದಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ ಸೇರಿ ಹಲವರು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಸಧ್ಯ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Comments are closed.