
ನವದೆಹಲಿ: ಸತತ ಏರಿಕೆಯಲ್ಲೇ ಇದ್ದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಈಗ ಗಣನೀಯವಾಗಿ ಇಳಿಕೆಯಾಗುತ್ತಿದೆ.
ಸೋಮವಾರ 24 ಕ್ಯಾರೆಟ್ ಚಿನ್ನದ ಮೇಲೆ 389 ರುಪಾಯಿ ಇಳಿಕೆಯಾಗಿದ್ದು 10 ಗ್ರಾಂ ಚಿತ್ರದ ಬೆಲೆ 51,192 ರುಪಾಯಿಗೆ ತಲುಪಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹಿರಿಯ ವಿಶ್ಲೇಷಕ ತಪನ್ ಪಟೇಲ್ ಹೇಳಿದ್ದಾರೆ.
ಇನ್ನು ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡಿದೆ. 466 ರುಪಾಯಿ ಇಳಿಕೆಯಾಗಿದ್ದು 1 ಕೆಜಿ ಬೆಳ್ಳಿಯ ಬೆಲೆ 61,902 ರುಪಾಯಿಗೆ ತಲುಪಿದೆ.
Comments are closed.