
ಬೆಂಗಳೂರು: ರಾಜ್ಯ ಸರ್ಕಾರವು ಜನವರಿ 1ರಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ದಿನಾಂಕ ನಿಗದಿ ಮಾಡಿದೆ.
ಈ ಹಿನ್ನೆಲೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಗಳಿಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸುತ್ತೋಲೆ ಹೊರಡಿಸಿದ್ದಾರೆ.
‘1) ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಲಾರಂಭ ಬಗ್ಗೆ ಜಿಲ್ಲೆಗಳಲ್ಲಿ ಕ್ರಮ ತೆಗೆದುಕೊಳ್ಳಬೇಕು
2) ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸಮಿತಿ ರಚನೆ ಮಾಡಬೇಕು
3) ಶಾಲೆ ಆರಂಭ, ಮುನ್ನೆಚ್ಚರಿಕೆ ಕ್ರಮ, ಶಾಲೆಗಳ ಸುವ್ಯವಸ್ಥೆ, ಕೋವಿಡ್ ಬಗ್ಗೆ ಸುರಕ್ಷತೆ ನೋಡಿಕೊಳ್ಳಬೇಕು
4) ಕಟ್ಟುನಿಟ್ಟಾಗಿ ಕೊರೊನಾ ನಿಯಮ ಪಾಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅನ್ಬುಕುಮಾರ್ ಆದೇಶ ಹೊರಡಿಸಿಸಿದ್ದಾರೆ.
Comments are closed.