ಉಡುಪಿ: ಜಿಲ್ಲೆಯ ಅಲೆವೂರು ಗುಡ್ಡೆಯಂಗಡಿ ಇಲ್ಲಿಯ ಮನೆಯೊಂದರಲ್ಲಿ ಅಸ್ಥಿಪಂಜರ ಸ್ಥಿತಿಯಲ್ಲಿ ಮೃತವ್ಯಕ್ತಿ ಕಳೆಬರ ಗುರುವಾರ ಕಂಡುಬಂದಿದೆ. ಈ ವ್ಯಕ್ತಿ ಮೃತಪಟ್ಟು ಎಂಟು ತಿಂಗಳು ಕಳೆದಿರಬಹುದೆಂದು ಶಂಕಿಸಲಾಗಿದೆ.

ಮೃತ ಪಟ್ಟಿರುವ ವ್ಯಕ್ತಿಯನ್ನು ಸುರೇಶ್ ಶೆಟ್ಟಿ (47) ಎಂದು ಗುರುತಿಸಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಕಳೇಬರ ಶವಪರೀಕ್ಷೆಗೆ ಮಣಿಪಾಲದ ಶವಗಾರಕ್ಕೆ ಸಾಗಿಸಲು ಉಚಿತ ಅಂಬುಲೇನ್ಸ್ ಸೇವೆ ಒದಗಿಸಿ ಇಲಾಖೆಗೆ ಸಹಕರಿಸಿದರು.
ತಿಂಗಳುಗಟ್ಟಲೇ ಹಿಂದೆ ಮೃತಪಟ್ಟ ವ್ಯಕ್ತಿ ಕಳೆಬರ ಅಸ್ಥಿಪಂಜರ ಸ್ಥಿತಿಯಲ್ಲಿ ಪತ್ತೆ
ಉಡುಪಿ: ಜಿಲ್ಲೆಯ ಅಲೆವೂರು ಗುಡ್ಡೆಯಂಗಡಿ ಇಲ್ಲಿಯ ಮನೆಯೊಂದರಲ್ಲಿ ಅಸ್ಥಿಪಂಜರ ಸ್ಥಿತಿಯಲ್ಲಿ ಮೃತವ್ಯಕ್ತಿ ಕಳೆಬರ ಗುರುವಾರ ಕಂಡುಬಂದಿದೆ. ಈ ವ್ಯಕ್ತಿ ಮೃತಪಟ್ಟು ಎಂಟು ತಿಂಗಳು ಕಳೆದಿರಬಹುದೆಂದು ಶಂಕಿಸಲಾಗಿದೆ.
ಮೃತ ಪಟ್ಟಿರುವ ವ್ಯಕ್ತಿಯನ್ನು ಸುರೇಶ್ ಶೆಟ್ಟಿ (47) ಎಂದು ಗುರುತಿಸಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಕಳೇಬರ ಶವಪರೀಕ್ಷೆಗೆ ಮಣಿಪಾಲದ ಶವಗಾರಕ್ಕೆ ಸಾಗಿಸಲು ಉಚಿತ ಅಂಬುಲೇನ್ಸ್ ಸೇವೆ ಒದಗಿಸಿ ಇಲಾಖೆಗೆ ಸಹಕರಿಸಿದರು.
Comments are closed.