ಕರಾವಳಿ

ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಗೆ ಇನ್ವರ್ಟರ್ ಬ್ಯಾಟರಿ ಕೊಡುಗೆ

Pinterest LinkedIn Tumblr

ಕುಂದಾಪುರ: ಬೈಂದೂರು ವೃತ್ತ ನಿರೀಕ್ಷಕರ ಕಚೇರಿಗೆ ಇನ್ವರ್ಟರ್ ಬ್ಯಾಟರಿ ಕೊಡುಗೆಯಾಗಿ ನೀಡಲಾಯಿತು.

ಉಪ್ಪುಂದದ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 50 ಸಾವಿರ ಮೌಲ್ಯದ ಎರಡು ಇನ್ವರ್ಟರ್ ನ್ನು ಉದ್ಯಮಿ ಹಾಗೂ ಟ್ರಸ್ಟ್ ಆಡಳಿತ ನಿರ್ದೇಶಕರಾದ ಗೋವಿಂದ ಬಾಬು ಪೂಜಾರಿ ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಕಾಯ್ಕಿಣಿ, ಪಿಎಸ್ಐ ಸಂಗೀತಾ ಮೊದಲಾದವರಿದ್ದರು.

Comments are closed.