ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೆ ಬ್ಯಾಂಕಿಂಗ್ ವ್ಯವಹಾರ

Pinterest LinkedIn Tumblr

ಉಡುಪಿ: ಪ್ರಸ್ತುತ ಕೋವಿಡ್19 ನಿರ್ಬಂದಗಳ ಸಂದರ್ಭದಲ್ಲಿ , ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೌಲಭ್ಯಗಳು ಅತೀ ಅವಶ್ಯವಿರುವುದರಿಂದ ಸಮಯದಲ್ಲಿ‌ ಮಾರ್ಪಾಟು ಮಾಡಿ ಆದೇಶಿಸಲಾಗಿದೆ.

ಕೋವಿಡ್ 19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ , ಮೇ 28 ರಿಂದ ಜೂನ್ 6 ರವರೆಗೆ , ಬ್ಯಾಂಕ್ ಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರ ವರೆಗೆ ವ್ಯವಹಾರದ ಸಮಯ ಮತ್ತು ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವೆಗೆ ಕೆಲಸದ ಸಮಯ ಎಂದು ನಿಗಧಿಗೊಳಿಸಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

Comments are closed.