
ಮಂಗಳೂರು, ಮೇ 29: ಮೇ 30 ರಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ 2ನೇ ಡೋಸ್ನ್ನು Message (SMS) ಮತ್ತು ದೂರವಾಣಿ ಕರೆ ಬಂದ ಫಲಾನುಭವಿಗಳಿಗೆ ಮಾತ್ರ ನೀಡಲಾಗುವುದು.
ಉಳಿದ ಯಾವುದೇ ಆರೋಗ್ಯ ಕೇಂದ್ರಗಳಲ್ಲಿ ಲಸಿಕಾಕರಣವು ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
Comments are closed.