ಕರಾವಳಿ

ಪುತ್ತೂರು: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕೊರೋನಾ ನಿಯಂತ್ರಣ ಕುರಿತ ಸಭೆ

Pinterest LinkedIn Tumblr

ಮಂಗಳೂರು : ಪುತ್ತೂರು ತಾಲೂಕಿನ ತಿಂಗಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ನಿಯಂತ್ರಣ ಕುರಿತ ಸಭೆಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ತಹಸೀಲ್ದಾರ್ ರಮೇಶ್ ಬಾಬು, ತಾಲೂಕು ಅರೋಗ್ಯಾಧಿಕಾರಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಹಾಗೂ ಪಿಡಿಓ ಉಪಸ್ಥಿತರಿದ್ದರು.

Comments are closed.