ಬೆಂಗಳೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಮನೆಯಲ್ಲಿನ ಪ್ರೀತಿಯ ನಾಯಿ ಸತ್ತಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದುಃಖ ವ್ಯಕ್ತಪಡಿಸಿದ್ದಾರೆ.

‘ಇಂದು ನಮ್ಮ ಮನೆಯ ಮುದ್ದಿನ ನಾಯಿ “ಸನ್ನಿ” ವಯೋಸಹಜ ದಿಂದ ಸಾವನ್ನಪ್ಪಿದ್ದು ತೀವ್ರ ದುಃಖ ತಂದಿದ್ದು ಕುಟುಂಬದ ಓರ್ವ ಸದಸ್ಯನನ್ನು ಕಳೆದುಕೊಂಡಂತಾಗಿದೆ. ಮನೆಯ ಹಾಗೂ ಮನೆಗೆ ಬರುವ ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುತ್ತಿತ್ತು.ಓಂ ಶಾಂತಿಃ…’ ಎಂದು ಟ್ವೀಟ್ ಮಾಡಿದ್ದಾರೆ.
Comments are closed.