ದಕ್ಷಿಣಕನ್ನಡ/ ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 1ಕ್ಕಿಂತ ಕಡಿಮೆಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಹಿಂದೆ ವಿಧಿಸಿದ್ದ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗಿನ ರಾತ್ರಿ ಕರ್ಫ್ಯೂವನ್ನು ಅ. 25ರ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.

ದಕ್ಷಿಣ ಕನ್ನಡದಲ್ಲಿ ಯಥಾಸ್ಥಿತಿ..
ದಕ್ಷಿಣ ಕನ್ನಡದಲ್ಲೂ ರಾತ್ರಿ ಕರ್ಫ್ಯೂ ಜಾರಿಯಲ್ಲಿದ್ದು, ಮುಂದಿನ ಆದೇಶದ ತನಕ ಯಥಾಸ್ಥಿತಿಯಲ್ಲಿರುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Comments are closed.