ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಸಮ ಬಲದ ಹೋರಾಟ ನಡೆಸಿದ್ದರೆ ಜೆಡಿಎಸ್ ಎಂದಿನಂತೆ ಮೂರನೇ ಸ್ಥಾನದಲ್ಲಿದೆ. ಚುನಾವಣೆಯಲ್ಲಿ ಗೆದ್ದವರ ಪಟ್ಟಿ ಇಲ್ಲಿದೆ.

ಬಿಜೆಪಿ ಗೆದ್ದ ಕ್ಷೇತ್ರಗಳು ಮತ್ತು ಅಭ್ಯರ್ಥಿಗಳು
* ಕೊಡಗು–ಸುಜಾ ಕುಶಾಲಪ್ಪ
* ಬೆಂಗಳೂರು– ಗೋಪಿನಾಥ್ ರೆಡ್ಡಿ
* ಚಿತ್ರದುರ್ಗ– ಕೆ.ಎಸ್. ನವೀನ್
* ಉತ್ತರ ಕನ್ನಡ– ಗಣಪತಿ ಉಳ್ವೇಕರ್
* ಬಳ್ಳಾರಿ– ವೈ.ಎಂ.ಸತೀಶ
* ಚಿಕ್ಕಮಗಳೂರು – ಎಂ.ಕೆ.ಪ್ರಾಣೇಶ್
* ಶಿವಮೊಗ್ಗ –ಡಿ.ಎಸ್.ಅರುಣ್
* ಕಲಬುರ್ಗಿ –ಬಿ.ಜಿ.ಪಾಟೀಲ್
* ದಕ್ಷಿಣ ಕನ್ನಡ (ದ್ವಿಸದಸ್ಯ) – ಕೋಟ ಶ್ರೀನಿವಾಸ ಪೂಜಾರಿ
* ಧಾರವಾಡ (ದ್ವಿಸದಸ್ಯ) –ಪ್ರದೀಪ್ ಶೆಟ್ಟರ್
ಕಾಂಗ್ರೆಸ್ ಗೆದ್ದ ಕ್ಷೇತ್ರಗಳು ಮತ್ತು ಅಭ್ಯರ್ಥಿಗಳು
* ಬೀದರ್ –ಭೀಮಾರಾಮ್ ಪಾಟೀಲ್
* ಮಂಡ್ಯ –ದಿನೇಶ್ ಗೂಳೀಗೌಡ
* ರಾಯಚೂರು – ಶರಣಗೌಡ ಬಯ್ಯಾಪುರ
* ಬೆಂಗಳೂರು ಗ್ರಾಮಾಂತರ –ಎಂ.ಎಸ್.ರವಿ
* ತುಮಕೂರು –ಆರ್.ರಾಜೇಂದ್ರ
* ಮೈಸೂರು (ದ್ವಿಸದಸ್ಯ) –ಡಿ.ತಿಮ್ಮಯ್ಯ
* ಧಾರವಾಡ (ದ್ವಿಸದಸ್ಯ)–ಸಲ್ಲೀಂ ಅಹಮ್ಮದ್
* ದಕ್ಷಿಣ ಕನ್ನಡ (ದ್ವಿಸದಸ್ಯ)- ಮಂಜುನಾಥ್ ಭಂಡಾರಿ
* ಬೆಳಗಾವಿ (ದ್ವಿಸದಸ್ಯ) -ಚನ್ನರಾಜ ಹಟ್ಟಿಹೊಳಿ
* ವಿಜಯಪುರ (ದ್ವಿಸದಸ್ಯ) –ಸುನೀಲ್‌ಗೌಡ ಪಾಟೀಲ
* ಕೋಲಾರ – ಎಂ.ಎಲ್.ಅನಿಲ್‌ಕುಮಾರ್
ಜೆಡಿಎಸ್ ಗೆದ್ದ ಕ್ಷೇತ್ರ…
* ಹಾಸನ– ಸೂರಜ್ ರೇವಣ್ಣ
ಪಕ್ಷೇತರರು ಗೆದ್ದ ಕ್ಷೇತ್ರ…
* ಬೆಳಗಾವಿ (ದ್ವಿಸದಸ್ಯ) -ಲಖನ್ ಜಾರಕಿಹೋಳಿ
Comments are closed.