ಮಂಗಳೂರು: ಪೊಲೀಸ್ ಜೀಪ್ ಬಸ್ ನಿಲ್ದಾಣಕ್ಕೆ ಢಿಕ್ಕಿಯಾದ ಘಟನೆ ಎಡಪದವುನಲ್ಲಿ ಸಂಭವಿಸಿದೆ.
ಎಡಪದವು ಹೈಸ್ಕೂಲ್ ಸಮೀಪದ ಬಸ್ ನಿಲ್ದಾಣಕ್ಕೆ ಪೊಲೀಸ್ ಜೀಪ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇನ್ಸ್ಪೆಕ್ಟರ್ ಗಾಯಗೊಂಡಿದ್ದಾರೆ.

ಬಸ್ ನಿಲ್ದಾಣ ಹಾಗೂ ಪಕ್ಕದ ಅಂಗಡಿಗೆ ಹಾನಿಯಾಗಿದೆ. ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ರೇವತಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
Comments are closed.