ಕರಾವಳಿ

ಮಂಗಳೂರು ಕೂಳೂರಿನಲ್ಲಿ ಪ್ರಾರ್ಥನಾ ಮಂದಿರ ದ್ವಂಸ ಪ್ರಕರಣ; ಇಬ್ಬರ ಬಂಧನ

Pinterest LinkedIn Tumblr

ಮಂಗಳೂರು: ಕೂಳೂರು ಸಮೀಪದ ಪಂಜಿನಮೊಗರು  ಉರುಂದಾಡಿ ಗುಡ್ಡೆಯಲ್ಲಿ ಪ್ರಾರ್ಥನಾ ಮಂದಿರ ದ್ವಂಸ ಪ್ರಕರಣದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಕಾವೂರು ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ಬಜಪೆ ನಿವಾಸಿ ಲತೀಶ್ (25), ಕಾವೂರು ಉರುಂದಾಡಿ‌ ನಿವಾಸಿ ಧನಂಜಯ (36) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ‌ಆಯುಕ್ತ ಶಶಿಕುಮಾರ್ ಎನ್ ತಿಳಿಸಿದ್ದಾರೆ.

Comments are closed.