ಬಂಟ್ವಾಳ: ಅಕ್ರಮವಾಗಿ ಜಾನುವಾರು ಸಾಗಾಟಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಬಂಟ್ವಾಳ ಪೇಟೆ ಪೊಲೀಸರು ಬಂಧಿಸಿದ್ದಾರೆ.
ಗೋಳ್ತಮಜಲು ಗ್ರಾಮದ ನಿವಾಸಿ ಮಹಮ್ಮದ್ ಇಸ್ಮಾಯಿಲ್ (47) ಬಂಧಿತ ಆರೋಪಿ.

ಶುಕ್ರವಾರ ರಾತ್ರಿ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿಯಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಅಪರಾಧ ವಿಭಾಗದ ಉಪನಿರೀಕ್ಷಕ ಕಲೈಮಾರ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ಮದಕ ಗ್ರಾಮದ ನಿವಾಸಿಗಳಾದ ಸತ್ತಾರ್ ಮತ್ತು ರಿಶಾಜ್ ಇನ್ನಿಬ್ಬರು ಆರೋಪಿಗಳೆಂದು ಗುರುತಿಸಲಾಗಿದ್ದು ಅವರು ತಲೆಮರೆಸಿಕೊಂಡಿದ್ದಾರೆ.
Comments are closed.