ಕರಾವಳಿ

ಹನುಮಗಿರಿಯ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿಯ ದರ್ಶನ ಪಡೆದ ಕೇಂದ್ರ ಸಚಿವ ಅಮಿತ್‌ ಶಾ

Pinterest LinkedIn Tumblr

ಮಂಗಳೂರು, ಫೆ.11 : ಹನುಮಗಿರಿಯ ಶ್ರೀ ಗಜಾನನ ವಿದ್ಯಾಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಬಂದಿಳಿದ ಕೇಂದ್ರದ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ನಳಿನ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸೇರಿ ಪ್ರಮುಖರು ಬರಮಾಡಿಕೊಂಡರು.

ನಂತರ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ರತ್ನ ಖಚಿತ ಗದೆಯನ್ನು ದೇವರಿಗೆ ಸಮರ್ಪಿಸಿದರು.

Comments are closed.