ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶಪಾಲ್ ಸುವರ್ಣ ಅವರು ಎ.20 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಿಂದ ತಾಲೂಕು ಕಚೇರಿ ಬನ್ನಂಜೆಯವರೆಗೆ ರೋಡ್ ಶೋ ನಡೆಯಲಿದೆ ಎಂದು ತಿಳಿದುಬಂದಿದೆ.

ಇನ್ನು ಅಭ್ಯರ್ಥಿ ಯಶಪಾಲ ಸುವರ್ಣ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಗುಜ್ಜಾಡಿ ಪ್ರಭಾಕರ ನಾಯಕ್ ರವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.
Comments are closed.